10ನೇ ತರಗತಿ ಪಾಸ್ ಆದವರಿಗೆ ಸರಕಾರಿ ಉದ್ಯೋಗ....
*ದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗರ( Village Accountant) ಹುದ್ದೆಗೆ ನೇರ ನೇಮಕಾತಿಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಅಹ್ವಾನ - 2018:*
ಕರ್ನಾಟಕ ಸರಕಾರ ಕಂದಾಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದಲ್ಲಿ ಖಾಲಿ ಉಳಿದಿರುವ 34 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇರ ನೇಮಕಾತಿ ಮುಖಾಂತರ ನೇಮಕಾತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
*ಅರ್ಹತೆ:*
● ಮಾನಸಿಕವಾಗಿ ಮತ್ತು ದೈಹಿಕವಾಗಿ ಧೃಢತೆ ಹೊಂದಿರಬೇಕು.
● ದ್ವಿತೀಯ ಪಿ.ಯು.ಸಿ ಉತ್ತೀರ್ಣನಾಗಿರಬೇಕು.
● ವಯೋಮಿತಿ ಕನಿಷ್ಠ 18, ಗರಿಷ್ಠ 35, ಮತ್ತು ಒ.ಬಿ.ಸಿ(38)
● ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.
*ದಾಖಲೆಗಳು :*
● ದ್ವಿತೀಯ ಪಿ.ಯು.ಸಿ ಅಂಕಪಟ್ಟಿ
● ಎಸ್.ಎಸ್.ಎಲ್.ಸಿ ಅಂಕಪಟ್ಟಿ
● ಆಧಾರ್ ಕಾರ್ಡ್
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಭಾವ ಚಿತ್ರ
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/10/2018*
*_ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :_*
ಸಮಯ : ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯ ವರೆಗೆ
☎ _+91 824 426 3827_
*ಕ್ರಿಯೇಟಿವ್ ಫೌಂಡೇಷನ್*
_ಇನ್ಫಾರ್ಮೇಶನ್ & ಎಂಪವರ್‍ಮೆಂಟ್ ಸೆಂಟರ್_
_ವೆಸ್ಟ್ ಕೋಸ್ಟ್ ಬಿಲ್ಡಿಂಗ್,2ನೇ ಮಹಡಿ,ನೆಲ್ಲಿಕಾಯಿ ರಸ್ತೆ, ಸ್ಟೇಟ್‍ಬ್ಯಾಂಕ್, ಮಂಗಳೂರು-01_
ಮಂಗಳೂರಿನ ಪ್ರಸಿದ್ಧ ಕಾರ್ ಶೋರೂಂನಲ್ಲಿ ಕೆಲಸ ಮಾಡಲು ಪಿ.ಯು.ಸಿ ಆದ ದ್ವಿಚಕ್ರ ವಾಹನ ಲೈಸೆನ್ಸ್ ಹೊಂದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಸಂಬಳ 10 ರಿಂದ 11 ಸಾವಿರ ದವರೆಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ



Comments
Post a Comment