ಸ್ಪೋಟಕ ಬಿಗ್ ಬ್ರೇಕಿಂಗ್: ಬಂಧನದ ಭೀತಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷೀ ಹೆಬ್ಬಾಳ್ಕರ್...!!!
ಕರ್ನಾಟಕ ರಾಜ್ಯದ ಕಾಂಗ್ರೆಸ್ ಪ್ರಭಾವಿ ಶಾಸಕಿ ಲಕ್ಷೀ ಹೆಬ್ಬಾಳ್ಕರ್ ಬಂಧನದ ಭೀತಿಯಲ್ಲಿದ್ದಾರೆ. ೨೦೧೩ರ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಲಕ್ಷೀಯವರಿಗೆ ಜಾಮೀನು ರಹಿತ್ ವಾರೆಂಟ್ ಹೊರಡಿಸಲಾಗಿದೆ. ಮುಂದೆ ಓದಲು ಕ್ಲಿಕ್ ಮಾಡಿ
ಬೈಕ್ ಗೆಲ್ಲಲು ಕ್ಲಿಕ್ ಮಾಡಿ
2013ರ ವಿಧಾನಸಭಾ ಚುನಾವಣಾ ಸಂಧರ್ಭದಲ್ಲಿ ಚುನಾವಣಾ ಪ್ರಚಾರ ಸಮಯವನ್ನು ಮೀರಿ ಪ್ರಚಾರ ಮಾಡಿದ್ದರು ಈ ಬಗ್ಗೆ ನ್ಯಾಯಾಲಯ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು ಅದರೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ. ಇತ್ತೀಚೆಗೆ ಪಿ.ಎಲ್.ಡಿ ಬ್ಯಾಂಕ್ ಸಂಧರ್ಭದಲ್ಲಿ ಭಾರೀ ಸುದ್ದಿಯಾಗಿದ್ದೆ ಹೆಬ್ಬಾಳ್ಕರ್ ಈಗ ಬಂಧನದ ಭೀತಿ ಎದುರಿಸುತ್ತಿದ್ದಾರೆ.

Comments
Post a Comment