ಸ್ಪೋಟಕ ಬಿಗ್ ಬ್ರೇಕಿಂಗ್ ನ್ಯೂಸ್: ಕಾಂಗ್ರೆಸ್ ಗೆ ಬಿಗ್ ಶಾಕ್ ಕೈ ತೊರೆದು ಕೇಸರಿ ಸೇರಿದ ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ..!!!
ದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಹೆಚ್ಚುತ್ತಿರುವ ವೇಳೆಯಲ್ಲಿ ಕಾಂಗ್ರೆಸ್ ಗೆ ಭಾರಿ ಶಾಕ್ ಎದುರಾಗಿದೆ. ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಛತ್ತಿಸ್ ಗಡದ ಪ್ರಬಲ ಅದಿವಾಸಿ ಮುಖಂಡರಾಗಿರುವ, ಕಾಂಗ್ರೆಸ್ ನ ರಾಜ್ಯ ಕಾರ್ಯಧ್ಯಕ್ಷರಾಗಿದ್ದ ರಾಮ್ ದಯಾಲ್ ಉಯ್ಕೆ ಕಾಂಗ್ರೆಸ್ ತೊರೆದು ಬಿ.ಜೆ.ಪಿಗೆ ಜೈ ಎಂದಿದ್ದಾರೆ. ಇದರಿಂದಾಗಿ ಅಧಿಕಾರದ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಭಾರೀ ಶಾಕ್ ಉಂಟಾಗಿದೆ. ಮೋದಿಯವರ ವಿಶೇಷ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ



Comments
Post a Comment